Free tailoring teaching — ಗ್ರಾಮೀಣ ಜನರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಗ್ರಾಮಾಂತರ ಕೈಗಾರಿಕಾ ಕೇಂದ್ರದಿಂದ ವಿಶೇಷ ಯೋಜನೆ ಜಾರಿಗೊಂಡಿದೆ. ಯೋಜನೆಯಡಿ ಹೊಲಿಗೆ ಯಂತ್ರ ವಿತರಣೆ, ಉಚಿತ ಟೈಲರಿಂಗ್ ತರಬೇತಿ ಮತ್ತು ಬಡ್ಡಿ ಸಹಾಯಧನ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಉಚಿತ ತರಬೇತಿ ಪೂರ್ಣಗೊಳಿಸಿದ ಫಲಾನುಭವಿಗಳಿಗೆ ₹5,000 ಮೌಲ್ಯದ ಉಪಕರಣಗಳ ಕಿಟ್ ವಿತರಿಸಲಾಗುವುದು. ಈ ಯೋಜನೆಗೆ ಆಗಸ್ಟ್ 14ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
- ಆಸಕ್ತರು davanagere.nic.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಸ್ವೀಕೃತಿ ಅರ್ಜಿಯೊಂದಿಗೆ ಸೆಪ್ಟೆಂಬರ್ 30ರೊಳಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಗ್ರಾಮಾಂತರ ಕೈಗಾರಿಕಾ ವಿಭಾಗ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ:
📞 9448944050, 8496941852
(ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕ ವೀರೇಶನಾಯ್ಕ)
Post Office Scheme: ₹1,00,000 ಠೇವಣಿ ಮಾಡಿ ಪ್ರತಿ ತಿಂಗಳು ಇಷ್ಟು ಬಡ್ಡಿ ಪಡೆಯಿರಿ ? ಸಂಪೂರ್ಣ ಮಾಹಿತಿ ಇಲ್ಲಿದೆ
“ಮಾಧ್ಯಮ ಒಂದು ಶಕ್ತಿ – ನಿಷ್ಪಕ್ಷಪಾತ ಸುದ್ದಿಯೇ ನಮ್ಮ ಧ್ಯೇಯ” ಎಂಬ ಧೋರಣೆಯೊಂದಿಗೆ, ನಾನು 7 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಸ್ಥಳೀಯ ಸುದ್ದಿಗಳಿಂದ ಅಂತಾರಾಷ್ಟ್ರೀಯ ವಿಷಯಗಳವರೆಗೆ, ನಿಖರವಾದ ವರದಿ ಮತ್ತು ಪ್ರಾಮಾಣಿಕ ಮಾಹಿತಿಯನ್ನೇ ಒದಗಿಸಲು ನಮ್ಮ ಪ್ಲಾಟ್ಫಾರ್ಮ್ ಆರಂಭಿಸಲಾಗಿದೆ.
ಜವಾಬ್ದಾರಿ ಹಾಗೂ ನೈತಿಕತೆ ಪ್ರಧಾನ ಗುರಿಗಳಾಗಿದ್ದು, truth-first journalism ನಮ್ಮ ಧ್ಯೇಯ.
Interests: Investigative Reporting, Rural Journalism, Technology in Media
Quote: “Speak truth, even if your voice shakes.”






