ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ಆ.25 ರವರೆಗೆ ವಿಸ್ತರಣೆ

By Koushikgk

Published on:

Spread the love
WhatsApp Group Join Now
Telegram Group Join Now
Instagram Group Join Now


Postmatric hostel:ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025–26ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಈಗ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಆಗಸ್ಟ್ 25ರೊಳಗೆ ಸಲ್ಲಿಸಬಹುದಾಗಿದೆ ಎಂದು ಇಲಾಖೆಯು ಪ್ರಕಟಿಸಿದೆ.

ಯಾರಿಗೆ ಅವಕಾಶ?

  • ಹೊಸದಾಗಿ ಸೇರಿದ ವಿದ್ಯಾರ್ಥಿಗಳು ಮಾತ್ರ ಈ ಪ್ರವೇಶಕ್ಕೆ ಅರ್ಹರಾಗಿದ್ದಾರೆ.
  • ಪ್ರವರ್ಗ 1, 2A, 2B, 3A, 3B ಮತ್ತು ಪ.ಜಾತಿ/ಪ.ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಸಾಮಾನ್ಯ ಪದವಿ ವ್ಯಾಸಂಗ (Degree) ಮಾಡುತ್ತಿರುವುದು ಅವಶ್ಯಕ.
  • ಆನ್‌ಲೈನ್ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್: 👉 shp.karnataka.gov.in/bcwd

ಕರ್ನಾಟಕ ಸರ್ಕಾರದ 2025–26 ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯ: ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಿ

Leave a Comment